ಇಬ್ಬರು ಐಪಿಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು: ರಾಜ್ಯದ ಇಬ್ಬರು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಚುನಾವಣಾ ಆಯೋಗದ ಅನುಮತಿಯೊಂದಿಗೆ ಸರ್ಕಾರದ ಕಾರ್ಯದರ್ಶಿ ಅಡಿಯಲ್ಲಿ ವರ್ಗಾವಣೆ ಆದೇಶ ಪ್ರಕಟ‌ವಾಗಿದೆ. ಬೆಂಗಳೂರು ಗ್ರಾಮಾಂತರ ಎಸ್ಪಿ ಟಿ.ಪಿ ಶಿವಕುಮಾರ್ ಅವರನ್ನು ಹೋಮ್ ಗಾರ್ಡ್ಸ್ ಆ್ಯಂಡ್ ಸಿವಿಲ್ ಡಿಫೆನ್ಸ್ ಅಕ್ಯಾಡೆಮಿಯ ಕಮ್ಯಾಂಡೆಂಟ್ ಸ್ಥಾನಕ್ಕೆ ವರ್ಗಾವಣೆ ಮಾಡಲಾಗಿದೆ. ಮತ್ತೊಬ್ಬ ಅಧಿಕಾರಿ ಬಾಗಲಕೋಟೆ ಎಸ್ಪಿ ಸಿ.ಬಿ ರಿಷ್ಯಂತ್ ಅವರನ್ನು ಎಸಿಬಿ ಎಸ್ಪಿಯಾಗಿ ನೇಮಕ ಮಾಲಾಗಿದೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv