ಲಾರಿ, ಕಾರು ಮುಖಾಮುಖಿ ಡಿಕ್ಕಿ: ಏಳು ಜನರಿಗೆ ಗಾಯ

ಕಲಬುರ್ಗಿ: ಕಲಬುರ್ಗಿ ತಾಲೂಕಿನ ಔರಾದ್ ಗ್ರಾಮದ ಬಳಿ ಲಾರಿ ಹಾಗೂ ಕಾರಿನ ಮಧ್ಯೆ ಅಪಘಾತ ಸಂಭವಿಸಿದೆ. ಲಾರಿ, ಕಾರು ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ದುರ್ಘಟನೆಯಲ್ಲಿ ಏಳು ಜನರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರ್ಗಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv