ಲಂಚ ಸ್ವೀಕರಿಸುತ್ತಿದ್ದ ವೇಳೆ ಕುಳಗೇರಿ ಗ್ರಾ.ಪಂ ಪಿಡಿಒ ಎಸಿಬಿ ಬಲೆಗೆ

ಬಾಗಲಕೋಟೆ: ಲಂಚ ಸ್ವೀಕರಿಸುತ್ತಿದ್ದ ವೇಳೆ ಕುಳಗೇರಿ ಗ್ರಾಮ ಪಂಚಾಯಿತಿ ಪಿಡಿಒ ಎಸಿಬಿ ಬಲೆಗೆ ಬಿದ್ದಿದ್ದಾರೆ. ಎಸಿಬಿ ಡಿವೈಎಸ್ಪಿ ಸಂತೋಶ ಬನ್ನಟ್ಟಿ ನೇತೃತ್ವದಲ್ಲಿ ದಾಳಿ ನಡೆಸಲಾಗಿದ್ದು, ಪಿಡಿಒ ಸುಭಾಷಗೌಡ ಮಲ್ಲಿಕಾರ್ಜುನ‌ ಎಂಬುವರಿಂದ ₹ 25 ಸಾವಿರ ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಪಿಡಿಒ ಎನ್. ಎ ಕಂಪ್ಯೂಟರ್ ನೀಡಲು ಹಣದ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.

Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv