ರಾಹುಲ್ ಗಾಂಧಿ ಆದೇಶದಂತೆ ಮೈತ್ರಿ ಅಭ್ಯರ್ಥಿಗಳನ್ನ ಬೆಂಬಲಿಸದಿದ್ರೆ ಕ್ರಮ: ಡಾ.ಪರಮೇಶ್ವರ್

ಮಂಡ್ಯ: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆದೇಶದಂತೆ ಮೈತ್ರಿ ಅಭ್ಯರ್ಥಿಗಳನ್ನ ಕಾರ್ಯಕರ್ತರು ಬೆಂಬಲಿಸಬೇಕು. ಪಕ್ಷದ ತೀರ್ಮಾನಕ್ಕೆ ವಿರುದ್ಧವಾಗಿ ಕಾರ್ಯಕರ್ತರು ನಡೆದುಕೊಂಡರೆ ಅವರ ಮೇಲೆ ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಡಾ.ಜಿ.ಪರಮೇಶ್ವರ್, ಕಾಂಗ್ರೆಸ್​ ಬಂಡಾಯ ಕಾರ್ಯಕರ್ತರಿಗೆ ಎಚ್ಚರಿಕೆ ನೀಡಿದ್ದಾರೆ. ನಗರದಲ್ಲಿ ದಲಿತರ ರಾಜಕೀಯ ಜಾಗೃತಿ ಸಮಾವೇಶದಲ್ಲಿ ಪರಮೇಶ್ವರ್ ಪಾಲ್ಗೊಂಡಿದ್ದರು. ಈ ವೇಳೆ ಮಂಡ್ಯದ ಮಾಜಿ ಸಚಿವರಾದ ನರೇಂದ್ರ ಸ್ವಾಮಿ, ಚಲುವರಾಯಸ್ವಾಮಿಯವರನ್ನ ಪಕ್ಷದಿಂದ ಉಚ್ಚಾಟಿಸಲು ಆಗ್ರಹಿಸಿದರು.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv