ವೋಟ್ ಹಾಕಿದ್ರು ರಾಕಿಂಗ್ ಸ್ಟಾರ್..!

ಬೆಂಗಳೂರು: ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಮೊದಲನೇ ಹಂತದ ಮತದಾನ ಇಂದು ನಡೆಯುತ್ತಿದ್ದು, ಸೆಲೆಬ್ರಿಟಿಗಳು ತಮ್ಮ ಹಕ್ಕು ಚಲಾಯಿಸಿದ್ದಾರೆ. ಇಷ್ಟು ದಿನ ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪ್ರಚಾರದಲ್ಲಿ ಬ್ಯುಸಿಯಾಗಿದ್ದ ನಟ ರಾಕಿಂಗ್ ಸ್ಟಾರ್​ ಯಶ್​ ಇಂದು ತಮ್ಮ ಮತದಾನದ ಹಕ್ಕು ಚಲಾಯಿಸಿದ್ರು. ಹೊಸಕೆರೆಹಳ್ಳಿ ಪ್ರಾಥಮಿಕ ಶಾಲೆಯಲ್ಲಿ ಯಶ್​​ ಮತದಾನ ಮಾಡಿದರು. ಅತ್ತ ರಾಧಿಕಾ ಪಂಡಿತ್​ ಮಲ್ಲೇಶ್ವರಂನ ದೇವಯ್ಯ ಪಾರ್ಕ್​​​​​ ಬಳಿ ಇರೋ ಮತಗಟ್ಟೆಯಲ್ಲಿ ಮತ ಚಲಾಯಿಸಿದ್ರು.

 

Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv