ಮತ ಚಲಾವಣೆ ಮಾಡಿದ ಮೈತ್ರಿ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್

ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಸಿ.ಎಚ್.ವಿಜಯಶಂಕರ್ ಮತ ಚಲಾವಣೆ ಮಾಡಿದ್ದಾರೆ. ಮೈಸೂರಿನ ವಿಜಯನಗರದ ಮೂರನೇ ಹಂತದಲ್ಲಿರುವ ಸರ್ಕಾರಿ ಶಾಲೆಯ ಮತಗಟ್ಟೆ ಸಂಖ್ಯೆ 108 ರಲ್ಲಿ ಅವರು ಮತದಾನ ಮಾಡಿದ್ರು. ಇದೇ ವೇಳೆ ವಿಜಯಶಂಕರ್ ಕುಟುಂಬಸ್ಥರು ಕೂಡ ಮತ ಚಲಾಯಿಸಿದ್ರು.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv