ಚರ್ಚ್​ಗೆ ಅನಿತಾ ಕುಮಾರಸ್ವಾಮಿ ಭೇಟಿ, ಪುತ್ರನನ್ನ ಬೆಂಬಲಿಸುವಂತೆ ಮನವಿ

ಮಂಡ್ಯ: ಮಂಡ್ಯ ಲೋಕಸಭಾ ಕ್ಷೇತ್ರದ ಮೈತ್ರಿ ಅಭ್ಯರ್ಥಿ ನಿಖಿಲ್​ ಕುಮಾರಸ್ವಾಮಿ ಹಾಗೂ ತಾಯಿ ಅನಿತಾ ಕುಮಾರಸ್ವಾಮಿ ಭರ್ಜರಿ ಪ್ರಚಾರ ಆರಂಭಿಸಿದ್ದಾರೆ. ಇಂದು ನಗರದ ಸೆಂಟ್ ಜೋಸೆಫ್ ಚರ್ಚ್​ಗೆ ಭೇಟಿ ನೀಡಿದ ಅವರು,  ಕ್ರೈಸ್ತ ಬಾಂಧವರನ್ನ ಭೇಟಿಯಾಗಿ ಸಮಾಲೋಚನೆ ನಡೆಸಿದ್ರು. ಈ ವೇಳೆ ಚುನಾವಣೆಯಲ್ಲಿ ಪುತ್ರ ನಿಖಿಲ್​ರನ್ನ ಬೆಂಬಲಿಸುವಂತೆ ಮನವಿ ಮಾಡಿದ್ರು. ಬಳಿಕ ನಗರದ ಡಿ.ಸಿ ಕಚೇರಿ ಬಳಿ ಇರುವ ಅಂಬೇಡ್ಕರ್​ ಪುತ್ಥಳಿಗೆ ಮಾಲಾರ್ಪಣೆ ಮಾಡಿದ್ರು.


firstNewsKannada  Instagram: firstnews.tv  Facebook: firstnews.tv  Twitter: firstnews.tv