ಚಿಕ್ಕಮಗಳೂರಿನಿಂದ ರಾಮನಗರಕ್ಕೆ ಅಣ್ಣಾಮಲೈ ವರ್ಗಾವಣೆ

ಚಿಕ್ಕಮಗಳೂರು: ಬಿ.ಎಸ್​.ಯಡಿಯೂರಪ್ಪ ಮುಖ್ಯಮಂತ್ರಿಯಾಗಿ \ ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಹಲವು ಐಪಿಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿದ್ದಾರೆ. ವರ್ಗಾವಣೆ ಮಾಡಿದವರ ಲಿಸ್ಟ್​ನಲ್ಲಿ ಖಡಕ್ ಪೊಲೀಸ್ ಅಧಿಕಾರಿಯೆಂದೇ ಬಿಂಬಿತವಾಗಿದ್ದ ಚಿಕ್ಕಮಗಳೂರಿನ ಎಸ್​ಪಿ ಅಣ್ಣಾ ಕೂಡ ಇದ್ದಾರೆ. ಚಿಕ್ಕಮಗಳೂರಿನಿಂದ ರಾಮನಗರಕ್ಕೆ ಅಣ್ಣಾಮಲೈ ವರ್ಗಾವಣೆಗೊಂಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕೆ ಸಂಪರ್ಕಿಸಿ: contact@firstnews.tv