ಏ.19ರಂದು ರಾಹುಲ್​​ ಗಾಂಧಿ ಉತ್ತರ ಕರ್ನಾಟಕಕ್ಕೆ ಆಗಮನ

ಬೆಂಗಳೂರು: ರಾಜ್ಯದಲ್ಲಿ ಎರಡನೇ ಹಂತದ ಮತದಾನ ನಡೆಯಲಿರುವ ಉತ್ತರ ಕರ್ನಾಟಕ ಭಾಗದಲ್ಲಿ ಚುನಾವಣಾ ಪ್ರಚಾರ ನಡೆಸಲು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮಿಸಲಿದ್ದಾರೆ. ಏ.19ರಂದು ಹುಕ್ಕೇರಿ ಹಾಗೂ ರಾಯಚೂರು ಕ್ಷೇತ್ರಗಳ ಅಭ್ಯರ್ಥಿಗಳ ಪರ ರಾಹುಲ್ ಪ್ರಚಾರ ಮಾಡಲಿದ್ದಾರೆ. ಇತ್ತೀಚೆಗಷ್ಟೇ ರಾಹುಲ್ ರಾಜ್ಯಕ್ಕೆ ಭೇಟಿ ನೀಡಿ ಕೋಲಾರ, ಚಿತ್ರದುರ್ಗ ಹಾಗೂ ಕೆ.ಆರ್ ನಗರದಲ್ಲಿ‌ ಪ್ರಚಾರ ನಡೆಸಿದ್ದರು.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv