ಜಯನಗರದಲ್ಲಿ ತಮ್ಮ ಹಕ್ಕು ಚಲಾಯಿಸಿದ ಸಾಹಿತಿ ಬರಗೂರು ರಾಮಚಂದ್ರಪ್ಪ

ಬೆಂಗಳೂರು: ಜಯನಗರ ವಿಧಾನಸಭಾ ಕ್ಷೇತ್ರದ ಚುನಾವಣೆ ಇಂದು ನಡೆಯುತ್ತಿದ್ದು, ಸಾಹಿತಿ ಬರಗೂರು ರಾಮಚಂದ್ರಪ್ಪ ತಮ್ಮ ಮತ ಚಲಾಯಿಸಿದರು. ಜೆಪಿ ನಗರದ 2ನೇ ಸ್ಟೇಜ್​ನಲ್ಲಿರುವ ವಾಸವಿ ಕಾಲೇಜ್​ನಲ್ಲಿ ಮತದಾನ ಮಾಡಿ, ತಮ್ಮ ಹಕ್ಕು ಚಲಾಯಿಸಿದರು.
ಬಿಜೆಪಿ ಅಭ್ಯರ್ಥಿ ಬಿ.ಎನ್.ವಿಜಯಕುಮಾರ್​ ನಿಧನದಿಂದ ಜಯನಗರ ವಿಧಾನಸಭಾ ಚುನಾವಣೆ ಮುಂದೂಡಲ್ಪಟ್ಟಿತ್ತು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv