ಹಿರೆಕೇರೂರಲ್ಲಿ ಬಿ.ಸಿ.ಪಾಟೀಲ್ ನಾಮಪತ್ರ ಸಲ್ಲಿಕೆ

ಹಾವೇರಿ: ಹಿರೆಕೇರೂರಲ್ಲಿ ಕಾಂಗ್ರೆಸ್ ಅಭ್ಯರ್ಥಿ ಬಿ.ಸಿ ಪಾಟೀಲ್ ಇಂದು ತಮ್ಮ ನಾಮಪತ್ರ ಸಲ್ಲಿಸಿದರು. ಹಿರೇಕೆರೂರು ತಹಶೀಲ್ದಾರ್ ಕಚೇರಿಯಲ್ಲಿ ತಮ್ಮ ಕುಟುಂಬದೊಂದಿಗೆ ಬಂದು ನಾಮಪತ್ರ ಸಲ್ಲಿಸಿದರು. ಸಾವಿರಾರು ಬೆಂಬಲಿಗರೊಂದಿಗೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ  ಬಂದು ನಾಮಪತ್ರ ಸಲ್ಲಿಸಿದ್ರು.

 

Leave a Reply

Your email address will not be published. Required fields are marked *