ಭಾರತ್ ಬಂದ್.. ದಾವಣೆಗೆರೆಯಲ್ಲಿ AIUTUC ನೇತೃತ್ವದಲ್ಲಿ ಪ್ರತಿಭಟನೆ

ದಾವಣಗೆರೆ: ಮೋಟಾರ್ ವಾಹನ ಮಸೂದೆ (ತಿದ್ದುಪಡಿ) ವಿರೋಧಿಸಿ ಹಾಗೂ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಇಂದೂ ಕೂಡ ಬಂದ್​ಗೆ ಕರೆ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ ದಾವಣಗೆರೆಯ ನಗರದ ಜಯದೇವ್ ವೃತ್ತದಲ್ಲಿ ಎಐಯುಟಿಯುಸಿ ಸಂಘಟನೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಪ್ರತಿಭಟನಾಕಾರರು ಪ್ರಧಾನಿ ನರೇಂದ್ರ ಮೋದಿ ಪ್ರತಿಕೃತಿ ದಹನ ಮಾಡಿ, ಆಕ್ರೋಶ ವ್ಯಕ್ತಪಡಿಸಿದ್ರು. ಮೋದಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: conatct@firstnews.tv