ಸಂಸದ ಪ್ರಲ್ಹಾದ ಜೋಶಿ ಗೆಲುವಿಗಾಗಿ ಬಿಜೆಪಿ ಕಾರ್ಯಕರ್ತರಿಂದ ವಿಶೇಷ ಪೂಜೆ

ಧಾರವಾಡ: ಸಂಸದ ಪ್ರಲ್ಹಾದ ಜೋಶಿ ಗೆಲುವು ಸಾಧಿಸಬೇಕು, ಮೋದಿ‌ ಮತ್ತೊಮ್ಮೆ ಪ್ರಧಾನ ಮಂತ್ರಿಯಾಗಬೇಕು ಎಂದು ಬಿಜೆಪಿ ಕಾರ್ಯಕರ್ತರು ಪೂಜೆ ಸಲ್ಲಿಸಿದರು. ಧಾರವಾಡ ನಗರದ ಐತಿಹಾಸಿಕ ದುರ್ಗಾದೇವಿ ದೇವಸ್ಥಾನದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ನೆರವೇರಿಸಿದರು. ದೇಶದ ಭದ್ರತೆಗಾಗಿ ಮೋದಿ ಪ್ರಧಾನಿಯಾಗಬೇಕು, ಸಂಸದ ಪ್ರಲ್ಹಾದ‌ ಜೋಶಿ ಕೇಂದ್ರ ಸಚಿವರಾಗಬೇಕು ಎಂದು ದೇವರಲ್ಲಿ ಪ್ರಾರ್ಥಿಸಿದರು.

Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv