ಪ್ರಹ್ಲಾದ್ ಜೋಷಿ ಪ್ರಚಾರ, ವಾಯುವಿಹಾರಿಗಳ ಬಳಿ ಮತಯಾಚನೆ

ಹುಬ್ಬಳ್ಳಿ: ಧಾರವಾಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಪ್ರಹ್ಲಾದ್ ಜೋಶಿ ಹುಬ್ಬಳ್ಳಿಯಲ್ಲಿ ಭರ್ಜರಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಇಂದಿರಾ ಗಾಜಿನ ಮನೆಯಲ್ಲಿ ಬೆಳಗ್ಗೆ ವಾಯು ವಿಹಾರಿಗಳ ಹತ್ತಿರ ತೆರಳಿ ಪ್ರಹ್ಲಾದ್ ಜೋಷಿ ಮತಯಾಚನೆ ಮಾಡಿದರು. ಬಿಜೆಪಿಗೆ ಮತ ಹಾಕುವಂತೆ ಜನರಲ್ಲಿ ಮನವಿ ಮಾಡಿದ್ರು. ಬಳಿಕ ವಾಯುವಿಹಾರಿಗಳು ಜೋಷಿ ಅವರನ್ನು ಸನ್ಮಾನಿಸಿ, ಶುಭ ಹಾರೈಸಿದ್ರು.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv