ಪತ್ನಿ ಜೊತೆ ಬಂದು ಮತದಾನ ಮಾಡಿದ ಪ್ರತಾಪ್ ಸಿಂಹ

ಮೈಸೂರು: ಮೈಸೂರು-ಕೊಡಗು‌ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ, ಸಂಸದ ಪ್ರತಾಪ್ ಸಿಂಹ ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ್ದಾರೆ. ಮೈಸೂರಿನ ವಿಜಯನಗರ ಮೂರನೇ ಹಂತದಲ್ಲಿ ರಾಯಲ್ ಕಾಂಕಾರ್ಡ್ ಶಾಲೆಯ ಮತಗಟ್ಟೆ ಸಂಖ್ಯೆ 109 ಕ್ಕೆ ಬಂದು ಮತ ಚಲಾಯಿಸಿದ್ದಾರೆ. ಪ್ರತಾಪ್ ಸಿಂಹ ತಮ್ಮ ಪತ್ನಿ ಅರ್ಪಿತಾ ಪ್ರತಾಪ್ ಸಿಂಹ ಜತೆ ಬಂದು ಮತದಾನ ಮಾಡಿದ್ದಾರೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv