ಪ್ರೀತಮ್ ಗೌಡ ನೇತೃತ್ವದಲ್ಲಿ ಹಾಸನದಲ್ಲೂ ಬಿಜೆಪಿಯಿಂದ ಕರಾಳ ದಿನ.!

ಹಾಸನ: ಜೆಡಿಎಸ್ ಕಾಂಗ್ರೆಸ್ ಮೈತ್ರಿ ವಿರುದ್ದ ಹಾಸನದಲ್ಲಿ ಶಾಸಕ ಪ್ರೀತಂ ಗೌಡ ನೇತೃತ್ವದಲ್ಲಿ ಬಿಜೆಪಿ ಕರಾಳ ದಿನ ನಡೆಸಿದ್ರು. ಹಾಸನ‌ ಜಿಲ್ಲಾಧಿಕಾರಿ ಕಛೇರಿ ಎದುರು ನೂರಾರು ಬಿಜೆಪಿ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ರು. ಕುಮಾರಸ್ವಾಮಿ, ಸಿದ್ದರಾಮಯ್ಯ ವಿರುಧ್ದ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ರು. ಜನಾದೇಶಕ್ಕೆ ವಿರುದ್ದವಾಗಿ ಜೆಡಿಎಸ್ ಕಾಂಗ್ರೆಸ್ ಮೈತ್ರಿ ಎಂದು ಕಾರ್ಯಕರ್ತರು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಕೆ ಮಾಡಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv