ವಿಶ್ವ ಪರಿಸರ ದಿನಾಚರಣೆ: ಸಸಿ ನೆಟ್ಟ ಯಡಿಯೂರಪ್ಪ

ಮೈಸೂರು: ವಿರೋಧ ಪಕ್ಷದ ನಾಯಕ ಬಿ. ಎಸ್ ಯಡಿಯೂರಪ್ಪ ಸಾಂಸ್ಕೃತಿಕ ನಗರಕ್ಕೆ ಆಗಮಿಸಿದ್ರು. ಬಿಜೆಪಿ ಪಕ್ಷದ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸಿದ ಅವರು, ಇದೇ ವೇಳೆ ಸಸಿ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. ರಾಜೇಂದ್ರ ಕಲ್ಯಾಣ ಮಂಟಪದ ಮುಂಭಾಗದಲ್ಲಿರುವ ಕೈ ತೋಟದಲ್ಲಿ ಗಿಡ ನೆಟ್ಟರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv