ಪತ್ನಿ ವಿಜಯ್​ಲಕ್ಷ್ಮೀ ಜೊತೆ ಆಗಮಿಸಿ ಚಾಲೆಂಜಿಂಗ್​ ಸ್ಟಾರ್ ವೋಟ್..!

ಬೆಂಗಳೂರು: ನಟ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ಮತದಾನ ಮಾಡಿದ್ದಾರೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಆರ್​ಆರ್​ ನಗರದಲ್ಲಿ ಪತ್ನಿ ಜೊತೆ ಮತಗಟ್ಟೆಗೆ ಆಗಮಿಸಿ ಸಾಮಾನ್ಯರಂತೆ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದ್ದಾರೆ. ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಶ್ವತ್ಥ್​ ನಾರಾಯಣಗೌಡ ಹಾಗೂ ಮೈತ್ರಿ ಅಭ್ಯರ್ಥಿಯಾಗಿ ಡಿ.ಕೆ.ಸುರೇಶ್​ ಅಖಾಡದಲ್ಲಿದ್ದಾರೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv