‘ನನ್ನ ಮೇಲೆ ವಿಶ್ವಾಸ ವ್ಯಕ್ತಪಡಿಸಿದ ಕೈ ಮುಖಂಡರಿಗೆ ನಾನು ಆಭಾರಿ‘

ಲೋಕಸಭಾ ಚುನಾವಣೆಯಲ್ಲಿ ಮೈತ್ರಿ ಸರ್ಕಾರದ  ಹೀನಾಯ ಸೋಲಿನ ಹಿನ್ನೆಲೆ ಇಂದು ಉಭಯ ಪಕ್ಷದ ನಾಯಕರು ಹಾಗೂ ಸಚಿವರು ಅನೌಪಚಾರಿಕ ಸಭೆ ನಡೆಸಿದ್ರು. ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ನಡೆದ ಸಭೆಯಲ್ಲಿ  ಮುಖ್ಯಮಂತ್ರಿ ಕುಮಾರಸ್ವಾಮಿ, ಡಿಸಿಎಂ ಜಿ. ಪರಮೇಶ್ವರ್​ ಸೇರಿದಂತೆ ಎಲ್ಲಾ ಸಚಿವರು ಭಾಗಿಯಾಗಿದ್ರು.

ಸಭೆ ಬಳಿಕ ಟ್ವೀಟ್​ ಮಾಡಿರುವ ಸಿಎಂ ಕುಮಾರಸ್ವಾಮಿ, ‘ಸಚಿವ ಸಂಪುಟದ ಅನೌಪಚಾರಿಕ ಸಭೆಯಲ್ಲಿ ಲೋಕಸಭಾ ಚುನಾವಣೆ ಫಲಿತಾಂಶ ಕುರಿತು ಚರ್ಚಿಸಲಾಯಿತು. ಸಂಪುಟದ ಎಲ್ಲ ಸಹೋದ್ಯೋಗಿಗಳು ನನ್ನ ಮೇಲೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಅವರಿಗೆ ಹಾಗೂ ಮಿತ್ರ ಪಕ್ಷ ಕಾಂಗ್ರೆಸ್​ನ ಎಲ್ಲ ಮುಖಂಡರಿಗೆ ನಾನು ಆಭಾರಿಯಾಗಿದ್ದೇನೆ’ ಅಂತಾ ಹೇಳಿದ್ದಾರೆ.

 


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv