ದಸರಾ ಕ್ರೀಡಾಜ್ಯೋತಿಗೆ ಸಿಎಂ ಚಾಲನೆ

ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ದಸರಾಗೆ ಇನ್ಫೋಸಿಸ್ ಪ್ರತಿಷ್ಠಾನದ ಅಧ್ಯಕ್ಷೆ ಸುಧಾಮೂರ್ತಿ ಈಗಾಗಲೇ ಚಾಲನೆ ನೀಡಿದ್ದಾರೆ. ಇದೇ ವೇಳೆ ಸಿಎಂ ಕುಮಾರಸ್ವಾಮಿ ದಸರಾ ಕ್ರೀಡಾಜ್ಯೋತಿಗೆ ಚಾಲನೆ ನೀಡಿದರು. ಈ ಕ್ರೀಡಾಜ್ಯೋತಿಯನ್ನು ಅಂತರಾಷ್ಟ್ರೀಯ ಕ್ರೀಡಾಪಟು ಬಸವರಾಜ್, ಸಿಎಂಗೆ ನೀಡಿದರು. ಈ ಕ್ರಿಡಾಜ್ಯೋತಿ ಸುಮಾರು 30 ಕಿಲೋ ಮೀಟರ್​​ ಕ್ರಮಿಸಲಿದೆ.

ನಿಮ್ಮ ಸಲಹೆ, ಸೂಚನೆ ಹಾಗೂ ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv