ಬಿಜೆಪಿ ರಾಜಕೀಯ ನಡೆ ವಿರೋಧಿಸಿ ಕಾಂಗ್ರೆಸ್​​ ಪ್ರತಿಭಟನೆ

ಬಳ್ಳಾರಿ: ಬಿಜೆಪಿ ರಾಜಕೀಯ ನಡೆಯನ್ನ ವಿರೋಧಿಸಿ ನಗರದ ರಾಯಲ್ ವೃತ್ತದಲ್ಲಿ ಕಾಂಗ್ರೆಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಕಾಂಗ್ರೆಸ್​​ನ ನಗರ ಘಟಕದ ಜಿಲ್ಲಾಧ್ಯಕ್ಷ ಮಹಮ್ಮದ್ ರಫೀಕ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದರು. ಬಳಿಕ ಇದು ಸಂವಿಧಾನ ವಿರೋಧಿ ನಡೆ, ರಾಷ್ಟ್ರಪತಿಗಳು ಕೂಡಲೇ ರಾಜ್ಯಪಾಲರನ್ನು ವಾಪಸ್ ಕರೆಸಿಕೊಳ್ಳಬೇಕು. ಬಹುಮತವಿಲ್ಲದಿದ್ದರೂ ಸಿ ಎಂ ಪ್ರಮಾಣ ವಚನ ಸ್ವೀಕರಿಸುವುದು ಸಂವಿಧಾನ ಬಾಹಿರ ಎಂದು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv