ಆಲಮೇಲ ನೂತನ ತಾಲೂಕಿಗೆ ಆಗ್ರಹಿಸಿ ಬಂದ್‌

ವಿಜಯಪುರ: ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಆಲಮೇಲ ನೂತನ ತಾಲೂಕು ಘೋಷಣೆ ಮಾಡದ ಹಿನ್ನೆಲೆ ಇಂದು ಬಂದ್‌ಗೆ ಕರೆ ನೀಡಲಾಗಿದೆ. ಪಟ್ಟಣದ ಹೋರಾಟಗಾರರು ಮತ್ತು ವ್ಯಾಪಾರಸ್ಥರ ಸಂಘದ ಅಧ್ಯಕ್ಷ ದೇವಪ್ಪ ಗುಣಾರಿ ನೇತೃತ್ವದಲ್ಲಿ ಬಂದ್‌ಗೆ ಕರೆ ನೀಡಲಾಗಿದೆ. ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡಿ ಬಂದ್​ಗೆ ಬೆಂಬಲ ಸೂಚಿಸಿದ್ದಾರೆ. ಆಲಮೇಲ ತಾಲೂಕಿಗೆ ಆಗ್ರಹಿಸಿ ಸಂಪೂರ್ಣ ಬಂದ್‌ ಆಚರಿಸಲಾಗುತ್ತಿದೆ.


Follow us on:

YouTube: firstNewsKannada  Instagram: firstnews_tv  Face Book: firstnews.tv  Twitter: firstnews_tv

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv