4 ದಿನ ಕಳೆದ್ರೂ ಮುಗಿಯದ ರೆಸ್ಕ್ಯೂ ಆಪರೇಷನ್, ಇನ್ನೂ ಹಲವರು ಸಿಲುಕಿರುವ ಶಂಕೆ

ಧಾರವಾಡ: ನಿರ್ಮಾಣ ಹಂತದ ಕಟ್ಟಡ ಕುಸಿದು ಬಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಸತತ ಐದನೇ ದಿನವೂ ರಕ್ಷಣಾ ಕಾರ್ಯಾಚಾರಣೆ ಮುಂದುವರೆದಿದ್ದು, ಅವಶೇಷಗಳ ಅಡಿ ಇನ್ನೂ 10-12 ಜನ ಒಳಗಡೆ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ನಿನ್ನೆ ಒಟ್ಟು 68 ಜನರನ್ನ ರಕ್ಷಿಸಲಾಗಿತ್ತು. ನಿನ್ನೆಗೆ ಸಾವಿನ ಸಂಖ್ಯೆ 15ಕ್ಕೆ ಏರಿತ್ತು. ಇಂದು ಕೂಡ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv