ಕನಕಪುರ ಕ್ಷೇತ್ರದಲ್ಲಿ ಡಿಕೆಶಿ ವಿಜಯೋತ್ಸವ..

ಕನಕಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ.ಶಿವಕುಮಾರ್‌ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ನಂದಿನಿ ಗೌಡ ಹಾಗೂ
ಜೆಡಿಎಸ್ ನಾರಾಯಣ ಗೌಡ ವಿರುದ್ಧ ಭರ್ಜರಿ ಗೆಲುವು ದಾಖಲಿಸಿದ್ದಾರೆ.