ಕೆಎಸ್​ಆರ್​ಟಿಸಿ ಬಸ್ ಮೇಲೆ ಉರುಳಿ ಬಿತ್ತು ವಿದ್ಯುತ್​ ಕಂಬ

ಕೊಡಗು: ಭಾರೀ ಮಳೆಯಿಂದಾಗಿ ಮಡಿಕೇರಿ-ಮಂಗಳೂರು ಹೆದ್ದಾರಿಯ ಕೊಯನಾಡು ಬಳಿ ಕೆಎಸ್​ಆರ್​ಟಿಸಿ ಬಸ್ ಮೇಲೆ ವಿದ್ಯುತ್​ ಕಂಬವೊಂದು ಬಿದ್ದಿದೆ. ಅದೃಷ್ಟವಶಾತ್​ ವಿದ್ಯುತ್ ಸಂಪರ್ಕ ಕಡಿತಗೊಂಡಿದ್ದರಿಂದ ಭಾರಿ ಅನಾಹುತ ತಪ್ಪಿದೆ. ಮೈಸೂರಿನಿಂದ ಮಂಗಳೂರಿಗೆ ಬಸ್​ ತೆರಳುತ್ತಿದ್ದಾಗ ಈ ವೇಳೆ ಬಸ್ ಮೇಲೆ ದಿಢೀರ್ ಎಂಬಂತೆ ​ಕಂಬ ಬಿದ್ದಿದೆ. ಸದ್ಯ ವಿಪತ್ತು ನಿರ್ವಹಣಾ ತಂಡ ಮತ್ತು ಸ್ಥಳೀಯರಿಂದ ತೆರವು ಕಂಬ ತೆರವು ಮಾಡಲಾಗುತ್ತಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv