ಸೋಲಾರ್ ಬೇಲಿಗೆ ಸಿಲುಕಿ ಆನೆ ಸಾವು

ಕೊಡಗು: ಸೋಲಾರ್ ಬೇಲಿಗೆ ಸಿಲುಕಿ ಕಾಡಾನೆ ಸಾವನ್ನಪ್ಪಿದ ಘಟನೆ, ಸೋಮವಾರಪೇಟೆ ಸಮೀಪದ ಅಬ್ಬೂರುಕಟ್ಟೆ ಬಳಿಯ ಕಾಡ್ನೂರು ಬಳಿ ನಡೆದಿದೆ.
ಇಂದು ಬೆಳಿಗ್ಗೆ ಹೆಣ್ಣಾನೆ ಮೃತಪಟ್ಟಿದ್ದು, ತೋಟಕ್ಕೆ ಅಳವಡಿಸಿದ್ದ ಸೋಲಾರ್ ಬೇಲಿ ದಾಟಿ ಅರಣ್ಯಕ್ಕೆ ಹೋಗುವ ಸಂದರ್ಭ ಘಟನೆ ಸಂಭವಿಸಿದೆ. ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿ ಪರಿಶೀಲನೆ ನಡೆಸಿದ್ರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv