ನಾಳೆ ದೆಹಲಿಯಲ್ಲಿ ರಾಹುಲ್​ ಗಾಂಧಿ ನೇತೃತ್ವದ ‘ಕೈ’ ಕಾರ್ಯಕಾರಣಿ ಸಭೆ

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಹೀನಾಯ ಸೋಲನುಭವಿಸಿದ ಹಿನ್ನೆಲೆಯಲ್ಲಿ ನಾಳೆ ದೆಹಲಿಯಲ್ಲಿ ಮಹತ್ವದ ಕಾಂಗ್ರೆಸ್ ಕಾರ್ಯಕಾರಿಣಿ ಸಭೆ ಕರೆಲಾಗಿದೆ. ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ನೇತೃತ್ವದಲ್ಲಿ ಸಭೆ ನಡೆಯಲಿದೆ. ಇನ್ನು ನಾಳಿನ ಸಭೆಯಲ್ಲಿ ರಾಜ್ಯದ ಮೈತ್ರಿ ಸರ್ಕಾರ ಭವಿಷ್ಯದ ಬಗ್ಗೆ ಚರ್ಚೆ ಮಾಡುವ ಸಾಧ್ಯತೆ ಇದೆ. ಸಿದ್ಧರಾಮಯ್ಯ, ಮಲ್ಲಿಕಾರ್ಜುನ ಖರ್ಗೆ ಸೇರಿ ರಾಜ್ಯ ಹಿರಿಯ ನಾಯಕರು ಸಭೆಗೆ ತೆರಳಲಿದ್ದು, ಮೈತ್ರಿ ಸರ್ಕಾರವನ್ನ ಮುಂದುವರೆಸಜಿಕೊಂಡು ಹೋಗುವ ಕುರಿತು ರಾಜ್ಯ ನಾಯಕರೇ ಪ್ರಸ್ತಾಪಿಸಲಿದ್ದಾರೆ.


Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv