ಸಹಕಾರಿ ಬ್ಯಾಂಕುಗಳಲ್ಲಿನ ರೈತರ ₹ 1 ಲಕ್ಷದವರೆಗಿನ ಚಾಲ್ತಿ ಸಾಲ ಮನ್ನಾ

ಬೆಂಗಳೂರು: ವಿಧಾನಸಭಾ ಅಧಿವೇಶನದಲ್ಲಿ ಬಜೆಟ್​ ಮೇಲಿನ ಮುಂದುವರಿದ ಚರ್ಚೆಯಲ್ಲಿ ಮಾತನಾಡಿದ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ, ಸಹಕಾರಿ ಬ್ಯಾಂಕುಗಳಲ್ಲಿನ ರೈತರ ₹ 1 ಲಕ್ಷದವರೆಗಿನ ಚಾಲ್ತಿ ಸಾಲ ಮನ್ನಾ ಮಾಡುವುದಾಗಿ ಘೋಷಿಸಿದರು. ಒಟ್ಟು ₹ 10,734 ಕೋಟಿ ಚಾಲ್ತಿ ಸಾಲ ಮನ್ನಾ ಮಾಡಲು ನಿರ್ಧರಿಸಿದ್ದೇವೆ ಎಂದರು. ಅಲ್ಲದೇ ರಾಷ್ಟ್ರೀಕೃತ ಬ್ಯಾಂಕ್​ಗಳಲ್ಲಿನ ಸಾಲ ಮನ್ನಾ ಬಗ್ಗೆಯೂ ಚಿಂತನೆ ನಡೆದಿದೆ ಎಂದೂ ಹೇಳಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv