ಜಸ್ಟ್ ಟಚ್​​ ಆಗಿದ್ಕೆ ನಡುರಸ್ತೆಯಲ್ಲೇ ಹೊಯ್​ ಕೈ..!

ಬೆಂಗಳೂರು: ಬೈಕ್​ ಟಚ್​​ ಆಗಿದ್ದಕ್ಕೆ ರೊಚ್ಚಿಗೆದ್ದ ಸವಾರರು ನಡು ರಸ್ತೆಯಲ್ಲೇ ಪರಸ್ಪರ ಬಡಿದಾಡಿಕೊಂಡಿದ್ದಾರೆ. ನಗರದ ಎಂಜಿ ರಸ್ತೆಯಲ್ಲಿ ಎರಡು ಬೈಕ್​ಗಳ ನಡುವೆ ಟಚ್ ಆಗಿದೆ. ಇಷ್ಟಕ್ಕೇ ರೊಚ್ಚಿಗೆದ್ದ ಸವಾರರು ಮಾತಿನ ಚಕಮಕಿ ನಡೆಸಿದ್ದಾರೆ. ಈ ವೇಳೆ ಪರಸ್ಪರ ಮಾತಿನ ಚಕಮಕಿ ತಾರಕಕ್ಕೇರಿ ನಡುರಸ್ತೆಯಲ್ಲೇ ಪರಸ್ಪರ ಬಡಿದಾಡಿಕೊಂಡಿದ್ದಾರೆ. ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv