ಶಾರ್ಟ್‌ ಸರ್ಕ್ಯೂಟ್‌ಗೆ ಪೈಂಟ್‌​ ಅಂಗಡಿ ಭಸ್ಮ

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್‌ ತಾಲೂಕು ಜಿಗಣಿಯಲ್ಲಿ ಪೈಂಟ್​ ಅಂಗಡಿಯೊಂದಕ್ಕೆ ಬೆಂಕಿ ಬಿದ್ದಿಬಿದ್ದಿದೆ. ಆಸೀಫ್ ಎಂಬುವವರಿಗೆ ಸೇರಿದ ಪೈಂಟ್​ ಅಂಗಡಿ ಇದಾಗಿದ್ದು ಬೆಂಕಿ ರುದ್ರನರ್ತನಕ್ಕೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಆಹುತಿಯಾಗಿವೆ. ಶಾರ್ಟ್‌ಸರ್ಕ್ಯೂಟ್​ನಿಂದ ಬೆಂಕಿ ಹೊತ್ತಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಅಗ್ನಿಶಾಮಕ ದಳ ಸಿಬ್ಬಂದಿ ಬೆಂಕಿ ನಂದಿಸೋ ಕಾರ್ಯಾಚರಣೆ ನಡೆಸ್ತಿದ್ದು ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *