ಪುಂಡಾನೆಗಳನ್ನು ಕಾಡಿಗಟ್ಟಲು ಅರಣ್ಯ ಇಲಾಖೆ ಹರಸಾಹಸ

ಕೊಡಗು: ಮಡಿಕೇರಿ ನಗರದ ಹೊರವಲಯದಲ್ಲಿ ಎರಡು ಪುಂಡಾನೆಗಳು ಬೀಡುಬಿಟ್ಟಿವೆ, ನಿನ್ನೆ ವಿರಾಜಪೇಟೆಯ ತಾಳತ್ ಮನೆ ಗ್ರಾಮದತ್ತ ತೆರಳಿರುವ ಕಾಡಾನೆಗಳನ್ನ ವಾಪಾಸ್ ಕಾಡಿಗಟ್ಟಲು ಅರಣ್ಯ ಇಲಾಖೆ ಹರಸಾಹಸ ಪಡ್ತಿದೆ. ವಾಹನ ಸಂಚಾರದಿಂದ ಕಾರ್ಯಾಚರಣೆಗೆ ಅಡ್ಡಿಯಾದ ಹಿನ್ನೆಲೆ ಸಂಚಾರ ಸ್ಥಗಿತಗೊಳಿಸಿ ಕಾರ್ಯಾಚರಣೆ ನಡೆಸಲು ಅರಣ್ಯ ಸಿಬ್ಬಂದಿ ನಿರ್ಧರಿಸಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ:contact@firstnews.tv