ಸಕ್ರಿಯ ರಾಜಕೀಯದಲ್ಲಿ ಮುಂದುವರೆಯುವಂತೆ ಗೌಡರಿಗೆ ಮನವಿ ಮಾಡಿದ ಜಾಲಪ್ಪ

ಬೆಂಗಳೂರು: ಮಾಜಿ ಕೇಂದ್ರ ಸಚಿವ ಆರ್.ಎಲ್‌.ಜಾಲಪ್ಪ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನ ಭೇಟಿ ಮಾಡಿದ್ದಾರೆ. ಪದ್ಮನಾಭನಗರದ ದೇವೇಗೌಡರ ನಿವಾಸಕ್ಕೆ ತೆರಳಿದ ಅವರು, ಮಾಜಿ ಪ್ರಧಾನಿಯನ್ನ ಭೇಟಿಯಾಗಿ ರಾಜಕೀಯ ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ರು. ಇದೇ ವೇಳೆ ತಾವು ಸಕ್ರಿಯ ರಾಜಕೀಯದಲ್ಲಿ ಮುಂದುವರೆಯಬೇಕು. ಲೋಕಸಭಾ ಚುನಾವಣೆಗೆ ಸ್ಪರ್ಧಿಸಬೇಕು ಅಂತಾ ಗೌಡರಿಗೆ ಮನವಿ ಮಾಡಿದ್ರು.


Follow us on:

YouTube: firstNewsKannada  Instagram: firstnews.tv  Face Book: firstnews.tv  Twitter: firstnews.tv