ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್: ಆರ್ಥಿಕ ಇಲಾಖೆ ಜೊತೆ ಚರ್ಚಿಸಿ ನಿರ್ಧಾರ: ಸಿಎಂ

ಬೆಂಗಳೂರು: ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಮಾತನಾಡಿದ್ದಾರೆ. ಕಳೆದ ಸರ್ಕಾರ ಬಜೆಟ್ ನಲ್ಲಿ ಉಚಿತ ಪಾಸ್ ಕೊಡುವ ಘೋಷಣೆ ಮಾಡಿತ್ತು, ಸದ್ಯ ಇದನ್ನ ಜಾರಿ ಮಾಡೋಕೆ ಸರ್ಕಾರಕ್ಕೆ 629 ಕೋಟಿ ಬೇಕು. ಆರ್ಥಿಕ ಇಲಾಖೆ ಜೊತೆ ಚರ್ಚಿಸಿ ಇನ್ನೊಂದು ವಾರದಲ್ಲಿ ತಿಳಿಸುತ್ತೇನೆ ಅಂತಾ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv