ಗೌರಿ ಹತ್ಯೆ ಪ್ರಕರಣ: ನವೀನ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜಾಮೀನು ಕೋರಿ ಆರೋಪಿ ಕೆ.ಟಿ.ನವೀನ್ ಸಲ್ಲಿಸಿದ್ದ ಅರ್ಜಿಯನ್ನ ಸೆಷನ್ಸ್ ಕೋರ್ಟ್ ನ್ಯಾ.ರಾಮಲಿಂಗೆ ಗೌಡ ವಿಚಾರಣೆ ನಡೆಸಿದ್ದಾರೆ. ಈ ಹಿನ್ನೆಲೆ ಸೆಷನ್ಸ್ ಕೋರ್ಟ್ ಜೂ 18ಕ್ಕೆ ಅರ್ಜಿ ವಿಚಾರಣೆಯನ್ನ ಮುಂದೂಡಿದೆ. ಆಕ್ಷೇಪಣೆ ಸಲ್ಲಿಸಲು ಕೋರ್ಟ್ ಕಾಲಾವಕಾಶ ನೀಡಿದೆ. ಈ ಸಂಬಂಧ ರಾಜ್ಯ ಸರ್ಕಾರಕ್ಕೆ ಕೋರ್ಟ್ ನೋಟಿಸ್ ಜಾರಿಗೊಳಿಸಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv