ಮಾಲಿನ್ಯ ನಿಯಂತ್ರಣಾಧಿಕಾರಿಗೆ ವಿದ್ಯಾರ್ಥಿಗಳ ತರಾಟೆ

ತುಮಕೂರು: ಚೆಂಡು ಹೂವು ಸಂಸ್ಕರಣಾ ಘಟಕದ ವಿರುದ್ಧ ಕ್ರಮ ಕೈಗೊಳ್ಳದ ಹಿನ್ನೆಲೆಯಲ್ಲಿ ಕಾರ್ಖಾನೆಯಿಂದ ದುರ್ವಾಸನೆ ಬರುತ್ತಿತ್ತು. ಇದರಿಂದ ಬೇಸತ್ತು, ಮಾಲಿನ್ಯ ನಿಯಂತ್ರಣಾಧಿಕಾರಿಗಳಿಗೆ ಶಾಲಾ ವಿದ್ಯಾರ್ಥಿಗಳು ಘೇರಾವ್ ಹಾಕಿದ ಘಟನೆ ಕುಣಿಗಲ್ ತಾಲೂಕಿನ ಅರವಿಂದ ಇಂಟರ್ ನ್ಯಾಷನಲ್ ಸ್ಕೂಲ್​ನಲ್ಲಿ ನಡೆದಿದೆ. ಅಲ್ಲದೇ ವಿದ್ಯಾರ್ಥಿಗಳು ಪರಿಸರ ಅಧಿಕಾರಿ ಬಿನ್​ಸಿಂಗ್ ಗೋಗಿಯವರ ಕಾರು ತಡೆದು, ಅಧಿಕಾರಿಯನ್ನು ತರಾಟೆಗೆ ತಗೆದುಕೊಂಡ ಪ್ರಸಂಗವೂ ನಡೀತು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಕ್ಕಾಗಿ ಸಂಪರ್ಕಿಸಿ: contact@firstnews.tv