ಸರ್ಕಾರಿ ಶಾಲೆಯಲ್ಲಿ ಧರ್ಮಬೋಧನೆ ಅವಶ್ಯಕತೆಯಾ..?

ಮಂಗಳೂರು: ಮಂಗಳೂರಿನ ಸರ್ಕಾರಿ ಶಾಲೆಗಳಲ್ಲಿ ಒಂಬತ್ತನೇ ತರಗತಿ ಸಮಾಜ ವಿಜ್ಞಾನ ಪುಸ್ತಕದಲ್ಲಿ ಕ್ರೈಸ್ತ, ಪೈಗಂಬರ್ ಸೇರಿದಂತೆ ಏಸುವಿನ ಜೀವನ ಚರಿತ್ರೆಯನ್ನೊಳಗೊಂಡ ವಿಷಯ ಬೋಧನೆಗೆ ಹಿಂದೂ ಸಂಘಟನೆಗಳು ತೀವ್ರ ವಿರೋಧ ವ್ಯಕ್ತಪಡಿಸಿವೆ. ಸರ್ಕಾರಿ ಶಾಲೆಗಳ ಪಠ್ಯ ಪುಸ್ತಕದಲ್ಲಿ ಧರ್ಮ ಬೋಧನೆ ಸಂಬಂಧಿಸಿದ ಪಾಠಗಳ ಅವಶ್ಯಕತೆ ಇಲ್ಲ, ಶಾಲಾ ಮಕ್ಕಳಲ್ಲಿ ಇತರ ಧರ್ಮ ಹೇರಿಕೆ ನಡೆಯುತ್ತಿದೆ ಎಂದು ಸಂಘಟನೆಗಳು ಅಸಮಾಧಾನ ಹೊರಹಾಕಿವೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv