ಭಾರಿ ಮಳೆ: ಮನೆಯ ಗೋಡೆ ಕುಸಿತ

ಹಾಸನ: ಎಡಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಗರದ ಹೊರವಲಯ ಕೆಂಚಟ್ಟಹಳ್ಳಿಯಲ್ಲಿ ಮನೆಯೊಂದರ ಗೋಡೆ ಕುಸಿದಿದೆ. ಗೋಡೆ ಕುಸಿದು ಪಕ್ಕದ ಮನೆಯ ಮೇಲೆ ಬಿದ್ದ ಪರಿಣಾಮ ಪಕ್ಕದ ಮನೆಯ ಗೋಡೆಯಲ್ಲಿಯೂ ಬಿರುಕು ಬಿಟ್ಟಿದೆ. ನಿನ್ನೆ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಇಂದು ಬೆಳೆಗ್ಗೆ ಮನೆ ಗೋಡೆ ಕುಸಿದಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv