ಜಿಲ್ಲೆಯಲ್ಲಿ ಸುರಿದ ಮಳೆಗೆ ಭತ್ತ ಬೆಳೆ ನಾಶ

ದಾವಣಗೆರೆ: ಕಳೆದ ರಾತ್ರಿ ನಗರದಲ್ಲಿ ನಿರಂತರ ಮಳೆ ಸುರಿದ ಹಿನ್ನೆಲೆಯಲ್ಲಿ ಮಳೆ ಆರ್ಭಟಕ್ಕೆ ಅಪಾರ ಪ್ರಮಾಣದ ಭತ್ತ ಬೆಳೆಗೆ ಹಾನಿಯಾಗಿದೆ. ಮಳೆಯಿಂದಾಗಿ ನೂರಾರು ಎಕೆರೆ ಪ್ರದೇಶ ಭತ್ತ ಜಲಾವೃತಗೊಂಡಿದ್ದು, ಹರಿಹರ ತಾಲೂಕ್ ಜಿಗಳಿ, ಮಲೇಬೆನ್ನೂರು ಸೇರಿದಂತೆ ಹಲವೆಡೆ ಭತ್ತ ಬೆಳೆ ಹಾನಿಯಾಗಿದೆ. ಇದ್ರಿಂದ ಅನ್ನದಾತ ಕಂಗಾಲಾಗಿದ್ದಾನೆ. ನಿನ್ನೆ ಭಾರೀ ಮಳೆ ಸುರಿದ ಹಿನ್ನೆಲೆಯಲ್ಲಿ ರಸ್ತೆಗಳು ಜಲಾವೃತಗೊಂಡು ಸಂಚಾರಕ್ಕೆ ಅಡ್ಡಿ ಉಂಟಾಯಿತು.

 

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv