ಕಾಫಿನಾಡಿನಲ್ಲಿ ಮತ್ತೆ ಮುಂಗಾರು

ಚಿಕ್ಕಮಗಳೂರು: ಜಿಲ್ಲೆಯಾದ್ಯಾಂತ ಮತ್ತೆ ಮುಂಗಾರು ಮಳೆ ಚುರುಕುಗೊಂಡಿದೆ. ಶೃಂಗೇರಿ, ಕೊಪ್ಪ,ಮೂಡಿಗೆರೆ, ಚಿಕ್ಕಮಗಳೂರು ತಾಲೂಕಿನಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಕಳೆದ ಒಂದು ವಾರದಿಂದ ಬಿಡುವು ನೀಡಿದ್ದ ಮಳೆರಾಯ ಮತ್ತೆ ಆರ್ಭಟಿಸಿದ್ದಾನೆ. ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ಥವಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv