ಮೂಲ ಸೌಕರ್ಯಕ್ಕಾಗಿ ಹಾಸ್ಟೆಲ್​ ವಿದ್ಯಾರ್ಥಿಗಳ ಪ್ರತಿಭಟನೆ

ರಾಯಚೂರು: ಮೂಲ ಸೌಕರ್ಯ ಕಲ್ಪಿಸಬೇಕೆಂದು ಆಗ್ರಹಿಸಿ ಸಮಾಜ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಹಾಸ್ಟೆಲ್ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು. ಮಾನ್ವಿ ತಾಲೂಕು ಪಂಚಾಯ್ತಿ ಕಚೇರಿ ಮುಂದೆ ಸೇರಿದ ನೂರಾರು ವಿದ್ಯಾರ್ಥಿಗಳು ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿದರು. ಈ ವೇಳೆ ಟೂತ್ ಪೇಸ್ಟ್, ಸೋಪ್ ಇತ್ಯಾದಿ ಪರಿಕರಗಳನ್ನ ವಸತಿ ನಿಲಯದಲ್ಲಿ ನೀಡುತ್ತಿಲ್ಲ ಅಂತಾ ಆರೋಪಿಸಿ ಪ್ರತಿಭಟನೆ ನಡೆಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv