10 Feb 2019
ಹ್ಯಾಮಿಲ್ಟನ್: ನ್ಯೂಜಿಲ್ಯಾಂಡ್ ವಿರುದ್ಧದ 3 ನೇ ಟಿ20 ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿದೆ. ಈ ಮೂಲಕ ಟಿ20 ಸರಣಿಯನ್ನು ಕೈಚೆಲ್ಲಿದೆ.
ಹ್ಯಾಮಿಲ್ಟನ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಸ್ಕ್ರೀಸ್ಗಿಳಿದ ನ್ಯೂಜಿಲಾಂಡ್ ತಂಡ ಭಾರತಕ್ಕೆ 212 ರನ್ಗಳ ಗುರಿ ನೀಡಿತು. ಬೃಹತ್ ಮೊತ್ತವನ್ನು ಬೆನ್ನತ್ತಿದ ಭಾರತ ಕೊನೇ ಗಳಿಗೆಯಲ್ಲಿ 4 ರನ್ಗಳ ಸೋಲು ಅನುಭವಿಸಿದೆ. ಟೆಸ್ಟ್ ಹಾಗೂ ಏಕದಿನ ಸರಣಿಯನ್ನು ತನ್ನದಾಗಿಸಿಕೊಂಡಿದ್ದ ಭಾರತ ಟಿ20 ಸರಣಿಯನ್ನು ನ್ಯೂಜಿಲ್ಯಾಂಡ್ಗೆ ಬಿಟ್ಟುಕೊಟ್ಟಿದೆ.
Follow us on:
YouTube: firstNewsKannada Instagram: firstnews.tv Face Book: firstnews.tv Twitter: firstnews.tv