ಕೃಷಿ ಜಾಗೃತಿ ಜಾಥಾಕ್ಕೆ ಚಾಲನೆ

ಕೊಪ್ಪಳ: ಜಿಲ್ಲೆಯ ರೈತರಲ್ಲಿ ಕೃಷಿಯ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಕೃಷಿ ಇಲಾಖೆಯಿಂದ ಅಭಿಯಾನ ಜಾಥಾವನ್ನು ಹಮ್ಮಿಕೊಳ್ಳಲಾಗಿದೆ. ಇಂದು ಈ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು. ಈ ಅಭಿಯಾನ ಜಾಥಾ ಜಿಲ್ಲೆಯ ಹಳ್ಳಿಗಳಲ್ಲಿ ಸಂಚರಿಸಿ ಕೃಷಿಗೆ ಸಂಬಂಧಿಸಿದ ಮಾಹಿತಿಗಳನ್ನು ರೈತರಿಗೆ ನೀಡಲಿದೆ. ಸದ್ಯ ಜಾಥಾವು ಕೊಪ್ಪಳ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಸಂಚರಿಸಿ ಕೃಷಿ ಬಗ್ಗೆ ಮಾಹಿತಿ ನೀಡಲಿದೆ. ಜಾಥಾದಲ್ಲಿ ವಿವಿಧ ಕೃಷಿ ತಜ್ಞರು, ರೈತರು ಪಾಲ್ಗೊಳ್ಳಲಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv