ಕುಮಾರಸ್ವಾಮಿ ಸರ್ಕಾರ ಸುಭದ್ರವಾಗಿರಲೆಂದು ದುಗ್ಗಮ್ಮ ದೇವಿಗೆ ಪೂಜೆ

ದಾವಣಗೆರೆ: ನಿಯೋಜಿತ ಮುಖ್ಯಮಂತ್ರಿ ಹೆಚ್​.ಡಿ. ಕುಮಾರಸ್ವಾಮಿ ನಾಳೆ ಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಹಿನ್ನೆಲೆ ದಾವಣಗೆರೆಯ ನಿಟ್ಟುವಳ್ಳಿ ಬಡಾವಣೆಯ ಜೆಡಿಎಸ್​ ಕಾರ್ಯಕರ್ತರು ದುಗ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು.
ದುಗ್ಗಮ್ಮ ದೇವಿಗೆ 101 ತೆಂಗಿನಕಾಯಿ ಹೊಡೆದು ಕುಮಾರಸ್ವಾಮಿ 5 ವರ್ಷ ಅಧಿಕಾರ ಪೂರೈಸಲಿ ಎಂದು ಸಂಕಲ್ಪ ಮಾಡಿಕೊಂಡು ವಿಶೇಷ ಪೂಜೆ ನಡೆಸಿದರು.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.