ಹೊಸ್ಮಠ ಸೇತುವೆ‌ ಮುಳುಗಡೆ: ಉಪ್ಪಿನಂಗಡಿ-ಸುಬ್ರಹ್ಮಣ್ಯ ರೋಡ್‌ ಬ್ಲಾಕ್‌

ಮಂಗಳೂರು: ರಾಜ್ಯಾದ್ಯಂತ ಮಳೆಯ ಅಬ್ಬರಕ್ಕೆ ನದಿಗಳು ಅಪಾಯದ ಮಟ್ಟವನ್ನು ಮೀರಿ ತುಂಬಿ ಹರಿಯುತ್ತಿವೆ. ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಕಡಬದ ಹೊಸ್ಮಠ ಸೇತುವೆ‌ ಸಂಪೂರ್ಣ ಮುಳುಗಡೆಯಾಗಿದೆ.


ಇದರಿಂದ ಉಪ್ಪಿನಂಗಡಿ-ಸುಬ್ರಹ್ಮಣ್ಯ ರಸ್ತೆ ಸಂಪರ್ಕ ಬಂದ್ ಆಗಿದೆ. ಮುಳುಗು ಸೇತುವೆ ಎಂದೇ ಹೆಸರುವಾಸಿಯಾಗಿರುವ ಸೇತುವೆ ಇದೀಗ ಮುಳುಗಡೆಯಾಗಿದ್ದು ಸ್ಥಳೀಯರಲ್ಲಿ ನೆರೆಯ ಭೀತಿ ಎದುರಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗಾಗಿ ಸಂಪರ್ಕಿಸಿ: contact@firstnews.tv