ಸಾಲಬಾಧೆಗೆ ಮತ್ತೊಬ್ಬ ರೈತ ನೇಣಿಗೆ ಶರಣು

ಕೊಪ್ಪಳ: ಸಾಲಬಾಧೆ ತಾಳಲಾರದೆ ರೈತನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೊಪ್ಪಳದ ಹಿರೇಬಗನಾಳ ಗ್ರಾಮದ ಶಿವಪ್ಪ ಹೇಮಂತಪ್ಪ (40) ಮೃತ ರೈತ. ಗ್ರಾಮೀಣ ಬ್ಯಾಂಕ್ ಹಾಗೂ ಇನ್ನಿತರ ಕಡೆ ₹3 ಲಕ್ಷ ಸಾಲ ಮಾಡಿದ್ದ ಶಿವಪ್ಪ. ಬಳಿಕ ಅದನ್ನು ತೀರಿಸಲಾಗದೆ ಮೇ.28 ರಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ರು, ನಂತರ ಅವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು, ಆದ್ರೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.