ಶಿವಳ್ಳಿ ನಿಧನದಿಂದ ತೆರವಾಗಿದ್ದ ಕುಂದಗೋಳಕ್ಕೆ ಚುನಾವಣೆ ಘೋಷಣೆ..!

ಹುಬ್ಬಳ್ಳಿ: ಕುಂದಗೋಳ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ದಿನಾಂಕ ಘೋಷಣೆಯಾಗಿದೆ.  ಮೇ.19ರಂದು ಕುಂದಗೋಳ ಕ್ಷೇತ್ರದ ಚುನಾವಣೆ ನಡೆಯಲಿದ್ದು, ಮೇ.23ರಂದು ಮತ ಎಣಿಕೆಯಾಗಲಿದೆ. ಕುರುಬ ಕೋಟಾದಲ್ಲಿ ಸಚಿವ ಸ್ಥಾನ ಪಡೆದಿದ್ದ ಸಿ.ಎಸ್​ ಶಿವಳ್ಳಿ ನಿಧನದಿಂದಾಗಿ ಕುಂದಗೋಳ ಕ್ಷೇತ್ರ ತೆರವಾಗಿತ್ತು. ಇದೀಗ ಅಂತಿಮವಾಗಿ ಉಪಚುನಾವಣೆ ದಿನಾಂಕ ನಿಗದಿಯಾಗಿದೆ.


Follow us on:

YouTube: firstNewsKannada  Instagram: firstnews.tv  FaceBook: firstnews.tv  Twitter: firstnews.tv