ಲೈನ್​ಮನ್​ ಸಾವಿನ ನ್ಯಾಯಕ್ಕಾಗಿ ಕುಟುಂಬಸ್ಥರ ಪ್ರತಿಭಟನೆ

ರಾಯಚೂರು: ರಾಯಚೂರಲ್ಲಿ ಟ್ರಾನ್ಸ್‌ಫಾರ್ಮರ್ ಅಳವಡಿಸುವ ವೇಳೆ ಲೈನ್​ಮನ್​ ಸಾವನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸಾವಿಗೆ ಕಾರಣರಾದ ಅಧಿಕಾರಿಗಳ ವಿರುದ್ದ ಕ್ರಮಕ್ಕೆ ಆಗ್ರಹಿಸಿದ್ದಾರೆ. ಕ್ರನಕ್ಕೆ ಆಗ್ರಹಿಸಿ ಮೃತನ ಸಂಬಂಧಿಕರು ಹಾಗು ಲೈನ್​ಮನ್​ಗಳು ರಾಯಚೂರಿನ ಜಿಲ್ಲಾಧಿಕಾರಿ ಮನೆ ಮುಂದೆ ಪ್ರತಿಭಟನೆ ನಡೆಸಿದ್ರು. ಪ್ರತಿಭಟನೆ ಬಳಿಕ ಎಚ್ಚೆತ್ತ ಅಧಿಕಾರಿಗಳು, ಪ್ರಭಾರಿ ಶಾಖಾಧಿಕಾರಿ ಡಿ. ಅಮರೇಶ್​​​​ರನ್ನ ಅಮಾನತ್ತು ಮಾಡಿದ್ದಾರೆ. ಗುಲ್ಬರ್ಗ ಜೆಸ್ಕಂನ ಎಂಡಿ, ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

Follow us on:

YouTube: firstNewsKannada  Instagram: firstnews.tv  Facebook: firstnews.tv  Twitter: firstnews.tv