ಮಲೆಬೆನ್ನೂರು: ಮಹಾಮಾನವ ಸಿದ್ದಗಂಗಾ ಶ್ರೀಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ

ದಾವಣಗೆರೆ: ಮಹಾಮಾನವ, ಕಾಯಕಯೋಗಿ ಸಿದ್ದಗಂಗಾ ಶ್ರೀಗಳು ಲಿಂಗೈಕ್ಯರಾದ ಹಿನ್ನೆಲೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಮಲೆಬೆನ್ನೂರಿನಲ್ಲಿ ಭಕ್ತಾದಿಗಳು  ಶ್ರೀಗಳಿಗೆ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಮಲೆಬೆನ್ನೂರಿನ ಧ್ವಜದ ಸರ್ಕಲ್ ನಲ್ಲಿ ಬಸವೇಶ್ವರ ಯುವ ವೇದಿಕೆ ಕಾರ್ಯಕರ್ತರು ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದ್ದಾರೆ.