ಮಂಗಳೂರು ವಿಮಾನ ನಿಲ್ದಾಣದ ರನ್​ವೇ ತಡೆಗೋಡೆ ಕುಸಿತ

ಮಂಗಳೂರು: ಮಂಗಳೂರಿನಲ್ಲಿ ಸುರಿದ ಮಹಾಮಳೆಯಿಂದಾಗಿ ಮಂಗಳೂರು ವಿಮಾನ ನಿಲ್ದಾಣದ ಗೋಡೆ ಕುಸಿದಿದೆ. ವಿಮಾನ ನಿಲ್ದಾಣದ ಪಾರ್ಶ್ವ ಗೊಡೆ ಕುಸಿದಿದ್ದು ಸ್ಥಳಕ್ಕೆ ವಿಮಾನ ನಿಲ್ದಾಣ ಅಧಿಕಾರಿಗಳೂ ಭೇಟಿ ನೀಡಿ ತಡೆಗೋಡೆ ಕುಸಿತದಿಂದ ಯಾವುದೇ ಅಪಾಯವಿಲ್ಲ ಅಂತ ಸ್ಪಷ್ಟನೆ ನೀಡಿದ್ದಾರೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv