ಇ-ಫಾರ್ಮಸಿ ವಿರೋಧಿಸಿ ಕಾರವಾರದಲ್ಲೂ ಮೆಡಿಕಲ್ ಶಾಪ್ ಬಂದ್

ಕಾರವಾರ: ಕೇಂದ್ರ ಸರ್ಕಾರದ ಇ ಫಾರ್ಮಸಿ ವ್ಯವಸ್ಥೆ ವಿರೋಧಿಸಿ ಜಿಲ್ಲೆಯ ಔಷಧಿ ಅಂಗಡಿಗಳ ಮಾಲೀಕರು ಬಂದ್​ಗೆ ಕೆರಕೊಟ್ಟಿದ್ದಾರೆ. ಜಿಲ್ಲೆಯಲ್ಲಿರುವ 280 ಕ್ಕೂ ಹೆಚ್ಚು ಔಷದಿ ಅಂಗಡಿಗಳು ಸಂಪೂರ್ಣ ಬಂದ್ ಆಗಿದ್ದು, ಮೆಡ್​ಪ್ಲಸ್ ಹಾಗೂ ಸರ್ಕಾರಿ ಔಷಧಿ ಅಂಗಡಿಗಳು ಎಂದಿನಂತೆ ಕಾರ್ಯನಿರ್ವಹಿಸುತ್ತಿವೆ. ಔಷಧಿ ಅಂಗಡಿಗಳ ಬಂದ್ ನಿಂದಾಗಿ ತಾಲೂಕು ಮತ್ತು ಜಿಲ್ಲಾ ಕೇಂದ್ರಗಳ ಖಾಸಗಿ ಆಸ್ಪತ್ರೆಗೆ ಬಂದ ರೋಗಿಗಳು ಪರದಾಡುವಂತಾಗಿದೆ.

ನಿಮ್ಮ ಸಲಹೆ, ಸೂಚನೆ ಮತ್ತು ಅಭಿಪ್ರಾಯಗಳಿಗೆ ಸಂಪರ್ಕಿಸಿ: contact@firstnews.tv